ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು.
ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…