ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ  – vishwanews24

Featured, ರಾಜ್ಯ ನ್ಯೂಸ್

 ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ 

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ ಶಾಕ್‌ ನೀಡಿದ್ದು, ಪ್ರಜ್ವಲ್‌ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ ಐಟಿ ಕಸ್ಟಡಿ ಇಂದು ಅಂತ್ಯವಾಗಿದ್ದು. ಹೀಗಾಗಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಉಡುಪಿ: ಜನರೇಟರ್ ಶಾರ್ಟ್ ಸರ್ಕ್ಯೂಟ್ ನಿಂದ ಪೆಟ್ರೋಲ್‌ ಪಂಪ್ ನಲ್ಲಿ ಬೆಂಕಿ ; ಕಾರ್ಮಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ – vishwanews24

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಅಲ್ಲದೇ, ಈಗ ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಮತ್ತೆ ಕಸ್ಟಡಿಗೆ ಎಸ್ ಐಟಿ ಕಸ್ಟಡಿಗೆ ಪಡೆದಿದೆ.

ಉಡುಪಿ: ಸೆಲೂನ್‌ ಯುವಕನ ಕೊಲೆ ಯತ್ನ ಪ್ರಕರಣ ; ಮೂವರು ಆರೋಪಿಗಳ ಬಂಧನ – vishwanews24

Leave a Reply