ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿದ ಹೈಕೋರ್ಟ್ – vishwanews24

Featured, ರಾಜ್ಯ ನ್ಯೂಸ್

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಹೈಕೋರ್ಟ್ ಮುಂದೂಡಿದೆ.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ನೋಟೀಸ್ ನೀಡಿದೆ. ಜೊತೆಗೆ 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

ಕಾರ್ಕಳ : ಜೆಸಿಬಿಗೆ ಬೈಕ್‌ ಡಿಕ್ಕಿ ; ಸವಾರ ಸಾವು – vishwanews24

ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರು ಹಾಜರಿದ್ದರು, ಪ್ರಜ್ವಲ್ ಪರ ವಕೀಲರು ಅರ್ಜಿಯ ವಿಚಾರಣೆ ತ್ವರಿತವಾಗಿ ನಡೆಸುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡರು. ಈ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ. ಇದೀಗ ಜಾಮೀನು ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಲಾಗಿದೆ ಎಂದು ಆದೇಶಿಸಿದರು.

ಉಡುಪಿ : ಮಳೆಯಿಂದ ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ಪರಿಹಾರಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ  – vishwanews24

 

Leave a Reply