ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದ್ದು, ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಎಸ್ ಐಟಿ ಕಸ್ಟಡಿ ಇಂದು ಅಂತ್ಯವಾಗಿದ್ದು. ಹೀಗಾಗಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಅಲ್ಲದೇ, ಈಗ ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕಸ್ಟಡಿಗೆ ಎಸ್ ಐಟಿ ಕಸ್ಟಡಿಗೆ ಪಡೆದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…