ತಿರುವನಂತಪುರಂ:ಮಲಯಾಳಂ ಚಿತ್ರೋದ್ಯಮದಲ್ಲಿನ ಲೈಂಗಿಕ ಹಗರಣ ಭಾರೀ ಸಂಚಲನ ಮೂಡಿಸಿದ್ದು, ನಟಿಯರ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಸಿದ್ದಿಖಿ ವಿರುದ್ಧ ಕೇರಳ ಪೊಲೀಸರು ಅತ್ಯಾಚಾರ ಆರೋಪದಡಿ ಎಫ್ ಐಆರ್ ದಾಖಲಿಸಿರುವುದಾಗಿ ವರದಿ ತಿಳಿಸಿದೆ.
ನಟಿಯರ ದೂರಿನ ಆಧಾರದ ಮೇಲೆ ತ್ರಿವೇಂಡ್ರಮ್ ಮ್ಯೂಸಿಯಂ ಪೊಲೀಸ್ ಜಾಮೀನು ರಹಿತ ಆರೋಪದಲ್ಲಿ ರೇಪ್ ಕೇಸ್ ಅನ್ನು ದಾಖಲಿಸಿರುವುದಾಗಿ ವರದಿ ವಿವರಿಸಿದೆ.
ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲು ರಚಿಸಿದ್ದ ವಿಶೇಷ ತನಿಖಾ ತಂಡಕ್ಕೆ ಮಂಗಳವಾರ (ಆ.27) ಸಂಜೆ ನಟಿ ದೂರು ನೀಡಿರುವುದಾಗಿ ವರದಿ ತಿಳಿಸಿದೆ.
2016ರಲ್ಲಿ ನಡೆದಿದ್ದ ಈ ಘಟನೆ ಬಗ್ಗೆ ನಟ ಸಿದ್ದಿಖಿ ವಿರುದ್ಧ ದೂರು ನೀಡಲು ನಟಿ ತಯಾರಾಗಿರಲಿಲ್ಲವಾಗಿತ್ತು. ಆದರೆ ಹೇಮಾ ಸಮಿತಿ ವರದಿ ಬಗ್ಗೆ ಹಿರಿಯ ನಟಿಯರು ಮೌನ ಮುರಿದ ನಂತರ ನಟಿ ದೂರು ನೀಡಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…