Featured

ಅತ್ಯುತ್ತಮ ವಿದೇಶಿ ಭಾಷೆ ಚಿತ್ರ ಹಾಗೂ ಹಾಡು- ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದ RRR – Vishwanews24

ಅತ್ಯುತ್ತಮ ವಿದೇಶಿ ಭಾಷೆ ಚಿತ್ರ ಹಾಗೂ ಹಾಡು- ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದ RRR

ಹೊಸದಿಲ್ಲಿ: ದೇಶಕ್ಕೇ ಪ್ರಥಮ ಬಾರಿಗೆ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯನ್ನು ಇತ್ತೀಚೆಗೆ ಪಡೆದುಕೊಂಡ ರಾಜಮೌಳಿ ಅವರ ಆರ್ ಆರ್‌ಆರ್‌ (RRR) ಚಲನಚಿತ್ರ ಇದೀಗ ಲಾಸ್‌ ಏಂಜಲಿಸ್‌ನ ಫೇರ್‌ಮೊಂಟ್‌ ಸೆಂಚುರಿ ಪ್ಲಾಝಾದಲ್ಲಿ ನಡೆದ ಸಮಾರಂಭದಲ್ಲಿ ಅತ್ಯುತ್ತಮ ವಿದೇಶಿ ಭಾಷೆ ಚಲನಚಿತ್ರಕ್ಕಾಗಿ ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದರೆ ಚಿತ್ರದಲ್ಲಿ ಜೂನಿಯರ್‌ ಎನ್‌ಟಿಆರ್‌ ಮತ್ತು ರಾಮ್‌ಚರಣ್‌ ಅಭಿನಯದಲ್ಲಿ ಮೂಡಿ ಬಂದ ʼನಾಟು ನಾಟುʼ ಹಾಡಿಗೆ ಅತ್ಯುತ್ತಮ ಹಾಡು ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ದೊರಕಿದೆ.

ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ಗೆ ಆರ್‌ಆರ್‌ಆರ್‌ ಇತರ ಚಿತ್ರಗಳಾದ ʻಆಲ್‌ ಕ್ವೈಟ್‌ ಆನ್‌ ದಿ ವೆಸ್ಟರ್ನ್‌ ಫ್ರಂಟ್‌,ʼ ʼಆರ್ಜೆಂಟಿನಾ 1985,ʼ ʼಬಾರ್ಡೊ,ʼ ʼಫಾಲ್ಸ್‌ ಕ್ರಾನಿಕಲ್‌ ಆಫ್‌ ಎ ಹ್ಯಾಂಡ್‌ಫುಲ್‌ ಟ್ರುತ್‌ʼ ಇವುಗಳೆದುರು ಸ್ಪರ್ಧಿಸಿತ್ತು.

ಎಸ್‌ಎಸ್‌ ರಾಜಮೌಳಿ ಮತ್ತವರ ಪುತ್ರ ಎಸ್‌ ಎಸ್‌ ಕಾರ್ತಿಕೇಯ ಅವರು ವೇದಿಕೆಗೆ ತೆರಳಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಕುರಿತು 28ನೇ ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್ಸ್‌ ಇದರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಕೂಡ ಟ್ವೀಟ್‌ ಮಾಡಿ RRR ತಂಡಕ್ಕೆ ಅಭಿನಂದನೆ ಸಲ್ಲಿಸಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

20 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

21 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

21 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

22 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

22 hours ago