ಅಥಣಿಯಿಂದ ಲಕ್ಷ್ಮಣ ಸವದಿಗೆ ಕಾಂಗ್ರೆಸ್ ಟಿಕೆಟ್  – Vishwanews24

Featured, ರಾಜ್ಯ ನ್ಯೂಸ್

ಅಥಣಿಯಿಂದ ಲಕ್ಷ್ಮಣ ಸವದಿಗೆ ಕಾಂಗ್ರೆಸ್ ಟಿಕೆಟ್ 

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ.ಮೂರನೇ ಪಟ್ಟಿಯಲ್ಲಿ 43 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು, ಅಥಣಿಯಿಂದ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡಲಾಗಿದೆ.

ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ : ಸತತ ಗೆಲುವಿನಿಂದ ಬಯಲಾಯ್ತು ನಿಜವಾದ ಮುಖವಾಡ – Vishwanews24

 

Leave a Reply