Featured

ಅದ್ಧೂರಿಯಾಗಿ ಉಡುಪಿಯಲ್ಲಿ ಲೋಕಾರ್ಪಣೆಗೊಂಡ “ವಿವೇಜಾ” ಬ್ರಾಂಡ್ ಆರೋಗ್ಯ ಪೇಯ : vishwanews24

ಅದ್ಧೂರಿಯಾಗಿ ಉಡುಪಿಯಲ್ಲಿ ಲೋಕಾರ್ಪಣೆಗೊಂಡ “ವಿವೇಜಾ” ಬ್ರಾಂಡ್ ಆರೋಗ್ಯ ಪೇಯ : vishwanews24

ಉಡುಪಿ: ರಿಯಲ್‌ ಎಂಜಾಯ್ ಪ್ರೈವೇಟ್ ಲಿಮಿಟೆಡ್ ಮುಂಬಯಿ ಇದರ ವಿವೇಜಾ ಎಂಬ ಬ್ರಾಂಡಿನ ಆರೋಗ್ಯ ಪೇಯ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿ ಮಣಿಪಾಲ್ ಇನ್ ಖಾಸಗಿ ಹೋಟೆಲ್ ನಲ್ಲಿ ದಿನಾಂಕ 20 ಫೆಬ್ರವರಿ ಆದಿತ್ಯವಾರ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿತು.

ಕಾರ್ಯಕ್ರಮವನ್ನು ಸಂಸ್ಥೆಯ ಮುಖ್ಯಸ್ಥೆ ಕುಮಾರಿ ಬಿಶಾಕ ಕುಮಾರಿ ಉದ್ಘಾಟಿಸಿ ಮಾತನಾಡಿ ” ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಅದರ ಜತೆಗೆ ಜನರಿಗೆ ಉಪಕಾರ ಆಗಬೇಕೆಂಬ ಕನಸು ಇದೀಗ ನನಸಾಗುವ ಸಮಯ ಬಂದಿದೆ ಎಂದು ನಂಬಿದ್ದೇನೆ ಇವತ್ತು ಬಿಡುಗಡೆಯಾದ ಆರೋಗ್ಯ ಪೇಯ ಅತ್ಯಂತ ಉತ್ತಮ‌ ಪರಿಣಾಮಕಾರಿಯಾಗಿದೆ – ಮನುಷ್ಯನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಈ ಪೇಯ ಪಾತ್ರ ವಹಿಸುತ್ತದೆ.
ಈ‌ ಕಂಪನಿಯ ಜತೆಗೆ ಬರಬೇಕೆನ್ನುವವರು ಜತೆಜತೆಯಾಗಿ ಹೆಜ್ಜೆಯನ್ನಿಡುವ ಮುಖಾಂತರ ಹೊಸ ಮೈಲಿಗಲ್ಲನ್ನು ಮುಟ್ಟುವಲ್ಲಿ ಯಶಸ್ವಿಯಾಗಬಹುದು ಮಾತ್ರವಲ್ಲದೆ ಒಟ್ಟು 12 ರಾಜ್ಯದಲ್ಲಿ ಈ ಪ್ರಾಡಕ್ಟ್ ಮಾರ್ಕೆಟಿಂಗ್ ಮಾಡಲಿಕ್ಕಿದ್ದು ಅತ್ಯಂತ ಸಾವಯವ ಆರೋಗ್ಯ ಪೇಯಾವಾಗಿದ್ದು ಇದೊಂದು ಹ್ಯುಮಿನಿಟಿ ಪವರ್ ಜಾಸ್ತಿ ಮಾಡಲು ಸಹಕಾರಿಯಾಗುತ್ತೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಯುರ್ವೇದ ವೈದ್ಯೆ ಶ್ರೀಮತಿ ಸಬೀನ ಬಾನು ಉಪಸ್ಥಿತರಿದ್ದು ವಿವೇಜಾ ಆರೋಗ್ಯ ಪೇಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಪದ್ಮ ಬೆಲ್ಚಡ,ಶಮನ್ ಮಂಗಳೂರು, ಅಶೋಕ್ ಆಚಾರ್ಯ, ಗಿರೀಶ್ ಬೆಳ್ತಂಗಡಿ ಅರವಿಂದ್ ಮೊದಲಾದವರು ಉಪಸ್ಥಿತರಿದ್ದರು.

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

12 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

13 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

13 hours ago