ಮೈಸೂರು: ರ‍್ಯಾಪರ್ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು ಅಧಿಕೃತವಾಗಿ ನೆರವೇರಿದೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಿಶ್ಚಿತಾರ್ಥ ನಡೆಯಿತು.
ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಯುವ ದಸರಾದಲ್ಲಿ ಚಂದನ್ ರಿಂಗ್ ತೊಡಿಸುವ ಮೂಲಕ ಮ ನಿವೇದನೆ ಮಾಡಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…