Featured

2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ  ತರುವ ಅನಿವಾರ್ಯತೆ ನನ್ನ ಮೇಲಿದೆ :  ಸಿಎಂ ಬಿಎಸ್ ವೈ -Vishwanews24

2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ  ತರುವ ಅನಿವಾರ್ಯತೆ ನನ್ನ ಮೇಲಿದೆ :  ಸಿಎಂ ಬಿಎಸ್ ವೈ -Vishwanews24

ಬೆಂಗಳೂರು, : 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಅನಿವಾರ್ಯತೆ ನನ್ನ ಮೇಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಜವಾಬ್ದಾರಿ ಇದ್ದು, ಈ ನಿಟ್ಟಿನಲ್ಲಿ ಪ್ರಯತ್ನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಅಭಿವೃದ್ಧಿಯ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕಾಗಿದೆ. ಮುಂಬರುವ ೨ ವರ್ಷಗಳಲ್ಲಿ ಈ ಕಾರ್ಯವಾಗಬೇಕಿದೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ. ಮುಂದಿನ ಚುನಾವಣೆ ಪ್ರಮುಖವಾಗಿದ್ದು, 130ಕ್ಕೂ ಹೆಚ್ಚು ಶಾಸಕರು ಬಿಜೆಪಿ ಪಕ್ಷದಿಂದಲೇ ಚುನಾಯಿತರಾಗಲಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಾಗುವುದು. ಹಾಗೂ ಜಿಲ್ಲಾವಾರು ರಾಜ್ಯದ ಜನ ಸಮಸ್ಯೆಗಳನ್ನು ಆಲಿಸಲಾಗುವುದು ಎಂದಿದ್ದಾರೆ. ಮುಂದಿನ ವಾರದಿಂದಲೇ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ತಲ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಮುಂದಾಗಿರುವ ಸಿಎಂ ತಮ್ಮ ನಾಯಕತ್ವವನ್ನು ವಿರೋಧಿ ಬಣಕ್ಕೆ ತೋರ್ಪಡಿಸಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago