ಬೀದರ್: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು. ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್‌ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…