ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ.
ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ ತಮ್ಮ ಮೊದಲ ಫೈಲ್‌ಗೆ ಸಹಿ ಹಾಕಿದರು.
ಒಟ್ಟು 9.3 ಕೋಟಿ ರೈತರಿಗೆ ಹಣ ಸಿಗಲಿದೆ. ಮೋದಿ ಅವರು ಒಟ್ಟು 20,000 ಕೋಟಿ ರೂ. ಹಣ ಬಿಡುಗಡೆಗೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. 4 ತಿಂಗಳಿಗೊಮ್ಮೆ 2 ಸಾವಿರ ರೂ. ವರ್ಷಕ್ಕೆ 6 ಸಾವಿರ ರೂ. ನಿಧಿಯ ಮೂಲಕ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ.
ಮೂರನೇ ಬಾರಿ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…