ಅಧಿಕಾರ ಹಂಚಿಕೆ ಒಪ್ಪಂದ: ನಾನು ಪಕ್ಷಕ್ಕೆ ವಿಧೇಯನಾಗಿದ್ದೇನೆ , ಸಿಎಂ ಹೇಳಿದ್ದೇ ಫೈನಲ್ : ಡಿಕೆಶಿ – vishwanews24

Featured, ರಾಜ್ಯ ನ್ಯೂಸ್

ಅಧಿಕಾರ ಹಂಚಿಕೆ ಒಪ್ಪಂದ: ನಾನು ಪಕ್ಷಕ್ಕೆ ವಿಧೇಯನಾಗಿದ್ದೇನೆ ,ಸಿಎಂ ಹೇಳಿದ್ದೇ ಫೈನಲ್, ಯಾವುದೇ ತಕರಾರಿಲ್ಲ: ಡಿಕೆಶಿ

ಬೆಂಗಳೂರು: ನಮ್ಮ ಮುಖ್ಯಮಂತ್ರಿಗಳು ಹೇಳಿದ ಮೇಲೆ ಅವರು ಹೇಳಿದ್ದೇ ಫೈನಲ್. ಯವುದೇ ತಕರಾರಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ಒಪ್ಪಂದ ಆಗಿಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷಕ್ಕೆ ವಿಧೇಯನಾಗಿದ್ದೇನೆ. ಸಿಎಂ ಹೇಳಿದ ಮೇಲೆ ಯಾವುದೇ ತಕರಾರೇ ಇಲ್ಲ. ನೋ ಕ್ವೆಶ್ಚನ್, ಡಿಬೇಟ್, ಅದಕ್ಕೆಲ್ಲಾ ಉತ್ತರ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಮೂಡುಬಿದಿರೆ: ಡಿ.10ರಿಂದ 15ರವರೆಗೆ 30ನೇ ವರ್ಷದ ‘ಆಳ್ವಾಸ್ ವಿರಾಸತ್’ – vishwanews24

 

Leave a Reply