ಮಲಪ್ಪುರಂ: “ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಇ.ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು” ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
“ಕೇರಳದ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ವಿಜಯಯಾತ್ರೆಯು ಮಲಪ್ಪುರಂನ ಚಂಗರಮಕುಳಂ ತಲುಪಿದ ಸಂದರ್ಭ ಗುರುವಾರ ರಾತ್ರಿ ಶ್ರೀಧರನ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ” ಎಂದು ನಾಯಕರು ತಿಳಿಸಿದ್ದಾರೆ.
ಶ್ರೀಧರನ್ ಅವರು ಕೇಂದ್ರ ಸಚಿವ ಆರ್.ಕೆ.ಸಿಂಗ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಂತರ ಮಾತನಾಡಿದ ಶ್ರೀಧರನ್ ಅವರು, “ಇದು ನನ್ನ ಜೀವನದ ಅತ್ಯುತ್ತಮ ಕ್ಷಣಗಳಲ್ಲಿ ಒಂದಾಗಿದೆ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಸುರೇಂದ್ರನ್ ಅವರಿಗೆ ಧನ್ಯವಾದಗಳು” ಎಂದಿದ್ದಾರೆ.
ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24
ಮೆಟ್ರೋ ಮ್ಯಾನ್ ಎಂದು ಜನಪ್ರಿಯರಾಗಿರುವ ಶ್ರೀಧರನ್ ಅವರು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಎಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ತಿಳಿಸಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…