Featured

ಅಧ್ಯಕ್ಷ ಸಚಿನ್ ಪಿತ್ರೋಡಿ ನೇತೃತ್ವದಲ್ಲಿ ಗೋವಿಗಾಗಿ ಮೇವು ಯಶಸ್ವಿ ಶ್ರಮದಾನ..-Vishwanews24

ಅಧ್ಯಕ್ಷ ಸಚಿನ್ ಪಿತ್ರೋಡಿ ನೇತೃತ್ವದಲ್ಲಿ ಗೋವಿಗಾಗಿ ಮೇವು ಯಶಸ್ವಿ ಶ್ರಮದಾನ..!!!

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಯುವ ಮೋರ್ಚಾವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮಡಿ ನೀಲಾವರ ಗೋಶಾಲೆಗೆ ಗೋಗ್ರಾಸ ನೀಡುವ ಶ್ರಮದಾನ ಕಾರ್ಯಕ್ರಮ ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆನಗರ ದಲ್ಲಿ ನಡೆಯಿತು.

ನೀಲಾವರದ ಗೋಶಾಲೆಯಲ್ಲಿ ಮೇವಿನ ಅಭಾವ ಉಂಟಾದ ಹಿನ್ನೆಲೆಯಲ್ಲಿ ಪೂಜ್ಯ ಪೇಜಾವರ ಶ್ರೀಗಳ ಮನವಿಯಂತೆ ಸಂಪಿಗೆನಗರದ ರಸ್ತೆ ಬದಿಯ ಹುಲ್ಲನ್ನು ಕಡಿದು ಗೋಶಾಲೆಗೆ ಕಾಪು ಯುವ ಮೋರ್ಚಾದ ವತಿಯಿಂದ ನೀಡಲಾಯಿತು

.ಈ ಸಂದರ್ಭದಲ್ಲಿ ರಾಜೇಶ್ ಕುಂದರ್ ಕಾರ್ಯದರ್ಶಿ ಕಾಪು ಮಂಡಲ,ರವಿ ಸಾಲ್ಯಾನ್ ಅಧ್ಯಕ್ಷರು ಉದ್ಯಾವರ ಮಹಾಶಕ್ತಿ ಕೇಂದ್ರ,ಕಾಪು ಮಂಡಲ ಬಿ.ಜೆ.ಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷರಾದ ಸಚಿನ್ ಬೊಳ್ಜೆ,ಕಾಪು ಯುವ ಮೋರ್ಚಾ ಕಾರ್ಯ ದರ್ಶಿ ಸೋನು ಪಾಂಗಾಳ, ಗಣೇಶ್ ಕುಮಾರ್ ಹಿಂದುಳಿದ ಮೋರ್ಚಾದ ಕೋಶಾಧಿಕಾರಿ ಯತೀಶ್ ಮಟ್ಟು ಜಿಲ್ಲಾ ಯುವ ಮೋರ್ಚಾದ ಕೋಶಾಧಿಕಾರಿ ಹಾಗೂ ಉದ್ಯಾವರ ಗ್ರಾಮದ ಬಿ.ಜೆ.ಪಿ ಕಾರ್ಯ ಕರ್ತರು ಉಪಸ್ಥಿತರಿದ್ದರು

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

22 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

28 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

57 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

1 hour ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago