ಶಿವಮೊಗ್ಗ: “ಬಿಪಿಎಲ್ ಕಾರ್ಡ್ ವಿಚಾರವಾಗಿ ಹೆಚ್ಚು ಚರ್ಚಿಸಬೇಕಾದ ಅವಶ್ಯಕತೆ ಇಲ್ಲ. 2017ರ ಮಾನದಂಡವೇ ಮುಂದುವರೆಯುತ್ತದೆ” ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೆಲ ಶ್ರೀಮಂತರು ಬಿಪಿಎಲ್ ಕಾರ್ಡುಗಳನ್ನು ಪಡೆದುಕೊಂಡಿದ್ದಾರೆ. ಅಂತವರು ಬಿಪಿಎಲ್ ಕಾರ್ಡ್ ಅನ್ನು ವಾಪಾಸ್ ನೀಡಬೇಕು. ಅನಗತ್ಯವಾದ ಬಿಪಿಎಲ್ ಕಾರ್ಡ್‌ಗಳನ್ನು ಹಿಂಪಡೆಯಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ” ಎಂದು ಹೇಳಿದರು.
ಬಾಹ್ಯಾಕಾಶದಲ್ಲಿ ಭಗವದ್ಗೀತೆ, ಮೋದಿ ಫೋಟೋದೊಂದಿಗೆ ಫೆ.28ರಂದು ಉಪಗ್ರಹ ಮೂಲಕ ರವಾನಿಸಲಿದೆ ಇಸ್ರೋ -Vishwanews24
ಮೀಸಲಾತಿ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ಕಾನೂನು ರೀತಿಯಾಗಿ ಏನು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಮಾಡುತ್ತೇನೆ. ಈ ವಿಚಾರದ ಬಗ್ಗೆ ಬೆಂಗಳೂರಿಗೆ ಹೋದ ನಂತರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮುಂವರುವ ದಿನಗಳಲ್ಲಿ ಎಲ್ಲರಿಗೂ ಸಮಾಧಾನವಾಗುವ ರೀತಿಯಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತೇನೆ” ಎಂದರು.
ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…