Featured

ಅನಗತ್ಯವಾದ ಬಿಪಿಎಲ್‌ ಕಾರ್ಡ್‌ಗಳನ್ನು ‌ ಹೊಂದಿರುವವರು ವಾಪಾಸ್‌ ನೀಡಿ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24

ಅನಗತ್ಯವಾದ ಬಿಪಿಎಲ್‌ ಕಾರ್ಡ್‌ಗಳನ್ನು ‌ ಹೊಂದಿರುವವರು ವಾಪಾಸ್‌ ನೀಡಿ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24

ಕೆಲ ಶ್ರೀಮಂತರು ಬಿಪಿಎಲ್‌ ಕಾರ್ಡುಗಳನ್ನು ಪಡೆದುಕೊಂಡಿದ್ದಾರೆ. ಅಂತವರು ಬಿಪಿಎಲ್‌ ಕಾರ್ಡ್ ಅನ್ನು ವಾಪಾಸ್‌ ನೀಡಬೇಕು..

ಶಿವಮೊಗ್ಗ: “ಬಿಪಿಎಲ್‌ ಕಾರ್ಡ್ ವಿಚಾರವಾಗಿ ಹೆಚ್ಚು ಚರ್ಚಿಸಬೇಕಾದ ಅವಶ್ಯಕತೆ ಇಲ್ಲ. 2017ರ ಮಾನದಂಡವೇ ಮುಂದುವರೆಯುತ್ತದೆ” ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

 

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೆಲ ಶ್ರೀಮಂತರು ಬಿಪಿಎಲ್‌ ಕಾರ್ಡುಗಳನ್ನು ಪಡೆದುಕೊಂಡಿದ್ದಾರೆ. ಅಂತವರು ಬಿಪಿಎಲ್‌ ಕಾರ್ಡ್ ಅನ್ನು ವಾಪಾಸ್‌ ನೀಡಬೇಕು. ಅನಗತ್ಯವಾದ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂಪಡೆಯಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ” ಎಂದು ಹೇಳಿದರು.

ಬಾಹ್ಯಾಕಾಶದಲ್ಲಿ ಭಗವದ್ಗೀತೆ, ಮೋದಿ ಫೋಟೋದೊಂದಿಗೆ ಫೆ.28ರಂದು ಉಪಗ್ರಹ ಮೂಲಕ ರವಾನಿಸಲಿದೆ ಇಸ್ರೋ -Vishwanews24

ಮೀಸಲಾತಿ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ಕಾನೂನು ರೀತಿಯಾಗಿ ಏನು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಮಾಡುತ್ತೇನೆ. ಈ ವಿಚಾರದ ಬಗ್ಗೆ ಬೆಂಗಳೂರಿಗೆ ಹೋದ ನಂತರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮುಂವರುವ ದಿನಗಳಲ್ಲಿ ಎಲ್ಲರಿಗೂ ಸಮಾಧಾನವಾಗುವ ರೀತಿಯಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತೇನೆ” ಎಂದರು.

ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

7 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

8 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago