ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್, ಬಡಾವಣೆ ತೆರವುಗೊಳಿಸುವಂತೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.
ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಬೇಕು. ಒಂದು ತಿಂಗಳ ಒಳಗಡೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…