ನವದೆಹಲಿ : ದೋಸ್ತಿ ಸರಕಾರದ ವಿರುದ್ಧ ಬಂಡಾಯದ ಕಹಳೆ ಊದಿದ್ದ ಹಾಗೂ ನಂತರ ಅನರ್ಹಗೊಂಡಿದ್ದ ಕಾಂಗ್ರೆಸ್ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಫಾರಸಿನ ಮೇರೆಗೆ ಅನರ್ಹಗೊಂಡ ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟನೆ ಮಾಡಲಾಗಿದೆ.
ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶ್ರೀಮಂತ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಮಹಾಬಲೇಶ್ವರ ಹೆಬ್ಬಾರ್, ಬಿಸಿ ಪಾಟೀಲ್, ಆರ್. ಶಂಕರ್, ಆನಂದ್ ಸಿಂಗ್, ಡಾ.ಕೆ. ಸುಧಾಕರ್, ಬೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್, ಮುನಿರತ್ನ, ಆರ್ ರೋಷನ್ ಬೇಗ್, ಎಂಟಿಬಿ ನಾಗರಾಜ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಚ್ಚಾಟನೆ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…