Featured

ಅನರ್ಹರನ್ನು BPL ಕಾರ್ಡ್‌ನಿಂದ ಕೈಬಿಡಿ : ಅಧಿಕಾರಿಗಳಿಗೆ ಸಿಎಂ ತಾಕೀತು – vishwanews24

 

ಅನರ್ಹರನ್ನು BPL ಕಾರ್ಡ್‌ನಿಂದ ಕೈಬಿಡಿ : ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಅನರ್ಹರನ್ನು ಬಿಪಿಎಲ್‌ ಕಾರ್ಡ್‌ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಪ್ರಧಾನ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 4,37,23,911 ಜನ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆದುಕೊಂಡಿದ್ದಾರೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಬಿಪಿಎಲ್‌ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿಗಳು ಬಂದಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಂದುವರಿದು ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ.40 ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕೆಲಸ ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago