ಬೆಂಗಳೂರು,: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.
ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ.
ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…