ಉಡುಪಿ: ಅನರ್ಹಗೊಂಡಿರುವ 15 ಶಾಸಕರಿಗೆ ಕಾಂಗ್ರೆಸ್ ಪಕ್ಷದ ಬಾಗಿಲು ಮುಚ್ಚಿದ್ದು, ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ -ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ಅನರ್ಹ ಶಾಸಕರು ತಮ್ಮನ್ನು ಸಂಪರ್ಕಿಸಿ, ಕಾಂಗ್ರೆಸ್ ಪಕ್ಷ ಮರು ಸೇರ್ಪಡೆಯ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ, ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳದಿರಲು ಕಾಂಗ್ರೆಸ್ ನಿರ್ಧರಿಸಿದೆ. ಮೈತ್ರಿ ಕೂಟ ಸರ್ಕಾರಕ್ಕೆ ದ್ರೋಹವೆಸಗಿದ ಅನರ್ಹರನ್ನು ಯಾವುದೇ ಕಾರಣಕ್ಕೂ ಮರು ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…