ನವದೆಹಲಿ:ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಅನರ್ಹ ಶಾಸಕರ ಪರವಾಗಿ ಮುಕುಲ್ ರೊಹಟಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು ಮತ್ತು ಸ್ಪೀಕರ್ ಪರ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.
ಬುಧವಾರದಂದು ಅನರ್ಹ ಶಾಸಕರ ಪರ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಅನರ್ಹ ಶಾಸಕರ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ನಿಗದಿಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ಕೋರಿ ಪೀಠಕ್ಕೆ ಅರ್ಜಿ ಸಲ್ಲಿಸುವುದಾಗಿ ಅನರ್ಹ ಶಾಸಕರ ಪರ ವಾದಿಸುತ್ತಿರುವ ವಕೀಲ ಮುಕುಲ್ ರೋಹಟಗಿ ಅವರು ಹೇಳಿದರು. ಹೀಗಾಗಿ ಸುದೀರ್ಘ ವಿಚಾರಣೆಯ ಅಗತ್ಯ ಇರುವುದರಿಂದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡುತ್ತಿರುವುದಾಗಿ ತ್ರಿಸದಸ್ಯ ಪೀಠ ಹೆಳಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…