ಉಡುಪಿ: – ಸುಮಾರು 45 ವರ್ಷದ ಮಹಿಳೆಯು ಕಳೆದ ಒಂದು ವಾರದಿಂದ ಸರಿಯಾದ ಆಹಾರವಿಲ್ಲದೆ , ಅನಾರೋಗ್ಯದಿಂದ ಅಸಹಾಯಕರಾಗಿ ಉಡುಪಿಯ ಬಸ್ ಸ್ಟಾಂಡ್ ನಲ್ಲಿ ಬಿದ್ದಿಕೊಂಡಿರುವುದು ಸಮಾಜ ಸೇವಕ ವಿಶು ಶೆಟ್ಟಿಯವರ ಗಮನಕ್ಕೆ ಬಂದಿರುತ್ತದೆ. ಸ್ಪಂದಿಸಿದ ವಿಶುಶೆಟ್ಟಿಯವರು ಆ ಕೂಡಲೆ ಮಹಿಳೆಯನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕೆ ಮಾಹಿತಿ ನೀಡಿರುತ್ತಾರೆ.
ಮಹಿಳೆಯ ಎರಡು ಕಾಲುಗಳು ಗಾಯಗೊಂಡಿದ್ದು, ನಡೆದಾಡಲು ಕಷ್ಟವಾಗಿದೆ. ಮಹಿಳೆಯು ತನ್ನ ಹೆಸರು ದೆವಮ್ಮ , ಗಂಡ – ಹಾಲಸ್ಸಿ , ಊರು – ಮುದೋಳಿ ಹಾರ್ದಳ್ಳಿ ಶಿವಮೊಗ್ಗ ಎಂದು ತಿಳಿಸಿರುತ್ತಾರೆ. ಆದ್ದರಿಂದ ಸಂಬಂಧಿಕರು ಅಥವಾ ವಾರಸುದಾರರು ಯಾರಾದರು ಇದ್ದಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬೇಕೆಂದು ವಿಶುಶೆಟ್ಟಿಯವರು ವಿನಂತಿಸಿಕೊಂಡಿದ್ದಾರೆ…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…