Featured

ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ : PFI ಗೆ ಕೇರಳ ಹೈಕೋರ್ಟ್ – Vishwanews24

ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ; ಪಿಎಫ್​ಐಗೆ ಕೇರಳ ಹೈಕೋರ್ಟ್ ..

ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಹೈಕೋರ್ಟ್​​ ಸೂಚನೆ..

ತಿರುವನಂತಪುರಂ: ಪಿಎಫ್​ಐ ಕಚೇರಿಗಳ ಮೇಲೆ ಎನ್​ಐಎ ದಾಳಿಯನ್ನು ಖಂಡಿಸಿ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೇರಳದಲ್ಲಿ ಬಂದ್​ಗೆ ಕೂಡ ಕರೆ ನೀಡಲಾಗಿದೆ.

ಬಂದ್​ಗೆ ಕರೆ ನೀಡಿರುವ ಪಿಎಫ್​ಐ  ವರ್ತನೆಯ ಬಗ್ಗೆ ಕೇರಳ ಹೈಕೋರ್ಟ್ ಇಂದು (ಶುಕ್ರವಾರ) ಸುಯೊ ಮೋಟೋ ದಾಖಲಿಸಿಕೊಂಡಿದೆ. 12 ಗಂಟೆಗಳ ಪ್ರತಿಭಟನೆಯ ಮಧ್ಯೆ ಬಂದ್​ಗೆ ಕರೆ ನೀಡಲಾಗಿದೆ. ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಪಿಎಫ್​ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪಿಎಫ್​​ಐ ಕಚೇರಿ ಮೇಲೆ ಎನ್​ಐಎ ದಾಳಿ ಖಂಡಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೇರಳ ಪೊಲೀಸರಿಗೆ ಹೈಕೋರ್ಟ್​​ ಸೂಚನೆ ನೀಡಿದೆ. ಅಲ್ಲದೆ, ಅಂಥವರ ವಿರುದ್ಧ ಸ್ವಯಂಪ್ರೇರಿತ ಕೇಸ್​ ದಾಖಲಿಸುವಂತೆ ಹೈಕೋರ್ಟ್​​ ಸೂಚನೆ ನೀಡಿದೆ. ಕೇರಳ ಬಂದ್​ಗೆ ಪಾಪ್ಯುಲರ್​ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಿಎಫ್​ಐ ನಾಯಕರ ವಿರುದ್ಧ ಕ್ರಮಕ್ಕೆ ಕೋರ್ಟ್​ ಸೂಚನೆ ನೀಡಿದೆ.

ಕೇರಳ ರಾಜ್ಯ ಪೊಲೀಸರು “ಸರ್ಕಾರ ಮತ್ತು ಮುಷ್ಕರಕ್ಕಾಗಿ ಕರೆಯನ್ನು ಬೆಂಬಲಿಸದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿ ಅಥವಾ ವಿನಾಶವಾಗದಂತೆ ತಡೆಗಟ್ಟಲು ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು” ಎಂದು ಹೈಕೋರ್ಟ್ ಹೇಳಿದೆ. ಇಂದು ಬಂದ್ ಪ್ರಾರಂಭವಾಗುತ್ತಿದ್ದಂತೆ ಕೇರಳ ರಾಜ್ಯ ನಡೆಸುವ ಬಸ್ಸುಗಳ ಮೇಲೆ ಕಲ್ಲು ತೂರಾಟ ಮತ್ತು ದಾಳಿಯ ಘಟನೆಗಳು ವರದಿಯಾಗಿವೆ. 15 ರಾಜ್ಯಗಳು ಮತ್ತು 102 ಸ್ಥಳಗಳಲ್ಲಿ ಗುರುವಾರ ದಾಳಿ ನಡೆಸಲಾಯಿತು.

ಇದನ್ನೂ ಓದಿ: ಗಾಂಧಿ ಕುಟುಂಬದಿಂದ ಕಾಂಗ್ರೆಸ್‌ನ ಅಧ್ಯಕ್ಷ ಚುನಾವಣೆಯಲ್ಲಿ ಯಾರೂ ಸ್ಪರ್ಧಿಸುವುದಿಲ್ಲ : ಅಶೋಕ್ ಗೆಹ್ಲೋಟ್ ಸ್ಪಷ್ಟನೆ 

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

3 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

6 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

6 hours ago