ರಾಜ್ಯ ನ್ಯೂಸ್

ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ ಬಾವುಟಗಳ ವಶ…..

ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೇ ಬಳಸಲು ಮುಂದಾಗಿದ್ದ ಕಾಂಗ್ರೆಸ್ ಪಕ್ಷದ 500ಕ್ಕೂ ಹೆಚ್ಚು ಬಾವುಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಹುಲ್ ಗಾಂಧಿ ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಬಾವುಟಗಳನ್ನು ಅನುಮತಿ ಇಲ್ಲದೇ ತಂದಿದ್ದರು ಎನ್ನಲಾಗಿದೆ. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟಗಳನ್ನು ಶಿವಮೊಗ್ಗ ಉಪ ವಿಭಾಗಾಧಿಕಾರಿ ದಾಸರಗೌಡ ನೇತೃತ್ವದ ತಂಡ ವಶಪಡಿಸಿಕೊಂಡು ಕೇಸು ದಾಖಲಿಸಿಕೊಂಡಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಮೂಲಕ ಬಿರುಸಿನ ಪ್ರಚಾರ ನಡೆಸಿದ್ದು, ಹೆಲಿಕಾಪ್ಟರ್ ಮೂಲಕ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅದ್ದೂರಿ ಸ್ವಾಗತ ನೀಡಿದರು. ಶಿವಮೊಗ್ಗದಲ್ಲಿ ಮಾತ್ರ ರಾಹುಲ್ ಗಾಂಧಿ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಶಿವಮೊಗ್ಗಕ್ಕೆ ಆಗಮಿಸಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago