Featured

ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು, ಸ್ನೇಹಿತರ ಜೊತೆಗೆ ಡ್ರಗ್ ಪಾರ್ಟಿ ಮಾಡುತ್ತಿದ್ದರು : ಕಿಶೋರ್ ಅಮನ್ ಶೆಟ್ಟಿ -Vishwanews24

ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ.

ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ..

ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು..

ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು..

ಸ್ಫೋಟಕ ಹೇಳಿಕೆ ಕೊಟ್ಟ ಕಿಶೋರ್ ಅಮನ್ ಶೆಟ್ಟಿ

ಮಂಗಳೂರು: ಡ್ರಗ್ಸ್ ಸೇವನೆಯಿಂದ ಡ್ಯಾನ್ಸ್ ಪ್ರಾಕ್ಟೀಸ್ ಸುಲಭ. ಡ್ರಗ್ಸ್ ಸೇವಿಸಿ ಡ್ಯಾನ್ ಮಾಡಿದ್ರೆ ಖುಷಿ ಆಗುತ್ತೆ. ಡ್ರಗ್ಸ್ ಸೇವಿಸಿದ್ರೆ ಡ್ಯಾನ್ಸ್ ಗೆ ತಾಕತ್ತು ಅನುಶ್ರೀ ಹೀಗೆ ನಮಗೆ ಹೇಳುತ್ತಿದ್ದರು ಎಂದು ಸ್ಫೋಟಕ ಹೇಳಿಕೆಯನ್ನು ಕಿಶೋರ್ ಅಮನ್ ಶೆಟ್ಟಿ ಮಂಗಳೂರು ಪೊಲೀಸರ ತನಿಖೆ ವೇಳೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಕಿಶೋರ್ ಅಮನ್ ಶೆಟ್ಟಿ ಆರೋಪ:

ಬೆಂಗಳೂರಿನಲ್ಲಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ನಾವು ಡ್ರಗ್ಸ್ ಸೇವನೆ ಮಾಡುತ್ತಿದ್ದೆವು. ಅನುಶ್ರೀಗೆ ದಂಧೆಕೋರರ ಪರಿಚಯವಿದೆ. ಅವರು ನಮಗೆ ಡ್ರಗ್ಸ್ ತಂದು ಕೊಡುತ್ತಿದ್ದರು ಕಿಶೋರ್ ಅಮನ್ ಶೆಟ್ಟಿ ಅನುಶ್ರೀ ವಿರುದ್ಧ ಹೇಳಿಕೆ ನೀಡಿದ್ದಾರೆ.

ಪೊಲೀಸರ ತನಿಖೆ ವೇಳೆ ತರುಣ್ ಅನುಶ್ರೀ ರಿಯಾಲಿಟಿ ಶೋ ಅಲ್ಲಿ ಗೆದ್ದಿದ್ದಕ್ಕೆ ಡ್ರಗ್ಸ್ ಪಾರ್ಟಿ ಮಾಡಿದ್ರು. ಖಾಸಗಿ ವಾಹಿನಿ ರಿಯಾಲಿಟಿ ಶೋವನ್ನು ಅನುಶ್ರೀ ಗೆದ್ದಿದ್ದರು. ಇದಕ್ಕಾಗಿ ಡ್ರಗ್ಸ್ ಪಾರ್ಟಿ ಮಾಡಿದ್ವಿ. ಡ್ರಗ್ಸ್ ಪಾರ್ಟಿ ಮಾಡೋದು ಅವರಿಗೂ ಕೂಡ ಗೊತ್ತಿತ್ತು. ಡ್ರಗ್ಸ್ ಪಾರ್ಟಿಯಲ್ಲಿ ನಾನು ನಮ್ಮ ಕೋರಿಯೋಗ್ರಾಫರ್ ಅನುಶ್ರೀ ಜೊತೆ ಸೇರಿ ಪಾರ್ಟಿಯನ್ನು ಮಾಡಿದ್ವಿ ಎಂದಿದ್ದರು.

ಅನುಶ್ರೀ ಮಾದಕದ್ರವ್ಯ ಸೇವಿಸುತ್ತಿದ್ದರು, ಸಾಗಿಸುತ್ತಿದ್ದರು. ಸ್ನೇಹಿತರ ಜೊತೆಗೆ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದರು. ರೂಂನಲ್ಲಿ ನಡೆಯುತ್ತಿದ್ದ ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ಡ್ಯಾನ್ಸ್ ಪ್ರಾಕ್ಟೀಸ್‍ಗೆ ಬರುವಾಗ ಡ್ರಗ್ಸ್ ತರುತ್ತಿದ್ದರು. ಅವರೇ ಹೆಚ್ಚು ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಅವರೇ ಡ್ರಗ್ಸ್ ತಂದು ನಮಗೂ ಕೊಡುತ್ತಿದ್ದರು ಎಂದು ಕಿಶೋರ್ ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago