Featured

ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ – vishwanews24

ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ

ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ  ಸೀಗೆಟಹಳ್ಳಿ ಬಳಿ ನಡೆದಿದೆ.

ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದನ್ ಹಲ್ಲೆಗೊಳಗಾದ ಯುವಕ. ನಂದನ್ ಹಾಗೂ ಅನ್ಯಕೋಮಿನ ಯುವತಿ ಒಂದೇ ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ನಂದನ್ ಹಾಗೂ ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಬೈಕ್‌ನಲ್ಲಿ ಹೋಗುವುದನ್ನು ಗಮನಿಸಿದ ಅನ್ಯಕೋಮಿನ ಯುವಕರು ಬೈಕ್ ಅಡ್ಡಗಟ್ಟಿದ್ದಾರೆ. ಬಳಿಕ ನಂದನ್ ಅನ್ನು ಸ್ಥಳೀಯ ಟಿಂಬರ್ ಯಾರ್ಡ್ವೊಂದಕ್ಕೆ ಎಳೆದೊಯ್ದು ಹಲ್ಲೆ  ನಡೆಸಿದ್ದಾರೆ. ಸ್ಥಳದಿಂದ ತಪ್ಪಿಸಿಕೊಂಡು ಯುವಕ ಓಡಿ ಬಂದಿದ್ದಾನೆ.

ಹಲ್ಲೆಗೊಳಗಾದ ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಚನ್ನಬಸಪ್ಪ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

7 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago