ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸೀಗೆಟಹಳ್ಳಿ ಬಳಿ ನಡೆದಿದೆ.
ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದನ್ ಹಲ್ಲೆಗೊಳಗಾದ ಯುವಕ. ನಂದನ್ ಹಾಗೂ ಅನ್ಯಕೋಮಿನ ಯುವತಿ ಒಂದೇ ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ನಂದನ್ ಹಾಗೂ ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಬೈಕ್‌ನಲ್ಲಿ ಹೋಗುವುದನ್ನು ಗಮನಿಸಿದ ಅನ್ಯಕೋಮಿನ ಯುವಕರು ಬೈಕ್ ಅಡ್ಡಗಟ್ಟಿದ್ದಾರೆ. ಬಳಿಕ ನಂದನ್ ಅನ್ನು ಸ್ಥಳೀಯ ಟಿಂಬರ್ ಯಾರ್ಡ್ವೊಂದಕ್ಕೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಸ್ಥಳದಿಂದ ತಪ್ಪಿಸಿಕೊಂಡು ಯುವಕ ಓಡಿ ಬಂದಿದ್ದಾನೆ.
ಹಲ್ಲೆಗೊಳಗಾದ ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಚನ್ನಬಸಪ್ಪ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…