ಬೆಂಗಳೂರು : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಡಿಕ್ಕಿ ಹೊಡೆದು ಯುವಕನೋರ್ವ ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಜು. 24 ರ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತ ಪಟ್ಟ ಯುವಕನನ್ನು ಶ್ರಿನಿಧಿ ಅಸ್ರಣ್ಣ ಎಂದು ಗುರುತಿಸಲಾಗಿದೆ. ಇವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದ ಅನುವಂಶಿಕ ಅರ್ಚಕ ಹರಿನಾರಯಣದಾಸ ಅಸ್ರಣ್ಣ ಅವರ ಪುತ್ರರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…