Featured

ಅಪಘಾತದಲ್ಲಿ ಕಟೀಲು ದೇವಾಲಯದ ಅರ್ಚಕ ಅಸ್ರಣ್ಣ ಪುತ್ರ ಶ್ರಿನಿಧಿ ಅಸ್ರಣ್ಣ ದುರ್ಮರಣ

ಬೆಂಗಳೂರು : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಡಿಕ್ಕಿ ಹೊಡೆದು ಯುವಕನೋರ್ವ ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಜು. 24 ರ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತ ಪಟ್ಟ ಯುವಕನನ್ನು ಶ್ರಿನಿಧಿ ಅಸ್ರಣ್ಣ ಎಂದು ಗುರುತಿಸಲಾಗಿದೆ. ಇವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದ ಅನುವಂಶಿಕ ಅರ್ಚಕ ಹರಿನಾರಯಣದಾಸ ಅಸ್ರಣ್ಣ ಅವರ ಪುತ್ರರಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

13 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

13 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

14 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

14 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

17 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

17 hours ago