Featured

ಅಪಘಾತದಲ್ಲಿ ಗಂಭೀರ ಗಾಯ ; ಹಿರಿಯ ನಟ ಶಿವರಾಂ  ಮಿದುಳು ನಿಷ್ಕ್ರಿಯ – Vishwanews24

ಅಪಘಾತದಲ್ಲಿ ಗಂಭೀರ ಗಾಯ ; ಹಿರಿಯ ನಟ ಶಿವರಾಂ  ಮಿದುಳು ನಿಷ್ಕ್ರಿಯ – Vishwanews24

ಬೆಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಮಿದುಳು ನಿಷ್ಕ್ರಿಯಗೊಂಡಿದ್ದು, ಕೋಮಾ ಹಂತ ತಲುಪಿದ್ದಾರೆ ಎಂದು ತಿಳಿದುಬಂದಿದೆ.

ಹೊಸಕೆರೆಹಳ್ಳಿ ಬಳಿ 4 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮತ್ತೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಬ್ಯಾಂಕ್​ ಕಾಲೋನಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ. ಹಲವಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದಾರೆ. 6 ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಬಣ್ಣದ ಲೋಕದಲ್ಲಿ ಅನುಭವವಿದೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago