ರಾಜ್ಯ ನ್ಯೂಸ್

ಅಪಘಾತದ ನೆಪದಲ್ಲಿ ಅನಂತಕುಮಾರ್ ಹೆಗಡೆ ಕೊಲೆಗೆ ಯತ್ನ : ತನಿಖೆಗೆ ಶೋಭಾ ಕರಂದ್ಲಾಜೆ ಒತ್ತಾಯ

ಬೆಂಗಳೂರುಅಪಘಾತದ ನೆಪದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕೊಲೆಯತ್ನ ನಡೆದಿದ್ದು , ಇದರ ಸಮಗ್ರ ತನಿಖೆಯಾಗಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಬಸವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ  ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ವೇಳೆ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆಯಲಾಗಿದೆ. ಇದರ ಅರ್ಥ ಏನು ಎಂದು ಪ್ರಶ್ನಿಸಿದರು.

ಅನಂತಕುಮಾರ್ ಹೆಗಡೆ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಲಾಗಿದೆ. ಇದರ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಮತ್ತು ಕೇಂದ್ರ ಸಚಿವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.  ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಟಿಕೆಟ್ ಕೇಳಿಲ್ಲ. ನನಗೆ ಇನ್ನು ಸಂಸದರ ಅವಧಿ ಬಾಕಿ ಇದೆ. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಅರ್ಜಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago