Featured

ಅಪಾರ್ಟ್ ಮೆಂಟ್ ಮೇಲ್ಛಾವಣಿಗೆ ಬಿದ್ದ ಮಗು ರಕ್ಷಣೆ : ಸಾಮಾಜಿಕ ಜಾಲತಾಣದಲ್ಲಿ ನಿಲ್ಲದ ಟೀಕೆ ; ಮನನೊಂದು ತಾಯಿ ಆತ್ಮಹತ್ಯೆ – vishwanews24

ಅಪಾರ್ಟ್ ಮೆಂಟ್ ಮೇಲ್ಛಾವಣಿಗೆ ಬಿದ್ದ ಮಗು ರಕ್ಷಣೆ : ಸಾಮಾಜಿಕ ಜಾಲತಾಣದಲ್ಲಿ ನಿಲ್ಲದ ಟೀಕೆ ; ಮನನೊಂದು ತಾಯಿ ಆತ್ಮಹತ್ಯೆ

ತಮಿಳುನಾಡು: ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಆದರೀಗ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳನ್ನು ಎದುರಿಸಿದ ತಾಯಿ ಸಾವಿನ ದಾರಿ ಹಿಡಿದಿದ್ದಾರೆ.

ರಮ್ಯಾ ಆತ್ಮಹತ್ಯೆ ಮಾಡಿಕೊಂಡ ತಾಯಿ. ಅನೇಕ ಟೀಕೆಗಳನ್ನು ಎದುರಿಸಿ ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಗು ಬಿದ್ದ ಘಟನೆಗೆ ತಾಯಿ ರಮ್ಯಾನೇ ಕಾರಣ ಎಂದು ಟೀಕಿಸಿದ್ದರಿಂದ ನೊಂದಿದ್ದರು ಎಂದು ತಿಳಿದುಬಂದಿದೆ.

ಏನಿದು ಘಟನೆ?
ಏಪ್ರಿಲ್ 28 ರಂದು ಚೆನ್ನೆೈ ಅಪಾರ್ಟ್ ಮೆಂಟ್ ನಲ್ಲಿ ಮಗುವೊಂದು ಆಕಸ್ಮಿಕವಾಗಿ ಮೇಲ್ಛಾವಣಿಯಲ್ಲಿ ಸಿಲುಕಿತ್ತು. ಅದನ್ನು ಕಂಡ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮಾತ್ರವಲ್ಲದೆ, ಮಗು ಈ ರೀತಿ ಬೀಳಲು ಮಗುವಿನ ತಾಯಿ ನಿರ್ಲಕ್ಷ್ಯ ಎಂದು ಅನೇಕರು ಸೋಷಿಯಲ್ ಮೀಡಿಯಾಗಳಲ್ಲಿ ಟೀಕೆಗಳನ್ನು ಮಾಡಿದ್ದರು. ಈ ಟೀಕೆಯಿಂದ ನೊಂದು ಮಗುವಿನ ತಾಯಿ ರಮ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

10 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago