Featured

ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ  – Vishwanews24

ಸೂರ್ಯನೊಬ್ಬ ಚಂದ್ರನೊಬ್ಬ, ರಾಜನೂ ಒಬ್ಬ, ಈ ರಾಜನೂ ಒಬ್ಬ ..ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ

ಬೆಂಗಳೂರು: ಅಭಿಮಾನಿಗಳ ಪಾಲಿನ ಅಪ್ಪು, ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ. ಬಹುಮುಖ ಪ್ರತಿಭೆಯ ಮೂಲಕ ಬಾಲ ನಟನಾಗಿ ಕಾಲಿಟ್ಟು ಅಭಿಮಾನಿಗಳ ಮನದಂಗಳಕ್ಕೆ ಲಗ್ಗೆ ಹಾಕಿದ್ದರು.

ಯುವರತ್ನನಾಗಿ ಮಿಂಚುತ್ತಿದ್ದ ಅಪ್ಪುವಿಗೆ ಹಠಾತ್ತಾಗಿ ಕಾಣಿಸಿಕೊಂಡ ಎದೆನೋವು ಮತ್ತು ತೀವ್ರ ಹೃದಯಾಘಾತದಿಂದಾಗಿ 2021ರ ಅ. 29 ರಂದು ಬೆಂಗಳೂರಿನ ವಿಕ್ರಮ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಅಪ್ಪು ಭೌತಿಕವಾಗಿ ಇಲ್ಲದಿರಬಹುದು. ಆದರೆ, ಕಳೆದೊಂದು ವರ್ಷದಲ್ಲಿ ಅವರ ಅಭಿಮಾನಿಗಳು ದುಪ್ಪಟ್ಟಾಗಿದ್ದಾರೆ. ಅವರೆಲ್ಲರೂ ಪ್ರತಿದಿನವೂ ಅಪ್ಪು ಅವರನ್ನು ಸ್ಮರಿಸಿಕೊಳ್ಳುತ್ತಾರೆ. ಅಪ್ಪು ಅಪ್ಪು ಎಂದು ಸ್ಮರಿಸುತ್ತಾ, ಸಮಾಜಸೇವೆ ಮಾಡುತ್ತಾ ಅಭಿಮಾನಿಗಳು ಕಳೆದೊಂದು ವರ್ಷದಿಂದ ಬದುಕುತ್ತಿದ್ದಾರೆ.

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಅಂಡ್ ಡೈಮಂಡ್ಸ್ ವತಿಯಿಂದ ಕೋಟಿ ಕಂಠದೊಳು ನಮ್ಮ ಕಂಠ -Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago