ಉಡುಪಿ: ಬ್ರಹ್ಮಾವರದ “ಅಪ್ಪ ಅಮ್ಮ ಅನಾಥಾಲಯ”ಕ್ಕೆ ಶಂಕರಪುರ ಸಾಯಿಬಾಬಾ ಮಂದಿರದ ಗುರೂಜಿ ಸಾಯಿಈಶ್ವರ್ ಬೇಟಿ ನೀಡಿ ಅಮ್ಮಂದಿರ ದಿನ ಆಚರಣೆಯಲ್ಲಿ ಭಾಗವಹಿಸಿದರು.ಪ್ರಶಾಂತ್ ಪೂಜಾರಿ ಕೂರಾಡಿಯವರು ನಡೆಸುತ್ತಿರುವ ಗಿರಿಜಾ ಕೃಷ್ಣ ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ “ಅಪ್ಪ ಅಮ್ಮ ಅನಾಥಾಲಯ” ಬ್ರಹ್ಮಾವರಕ್ಕೆ ಭೇಟಿ ನೀಡಿದ ಗುರೂಜಿ ಅಮ್ಮಂದಿರ ದಿನ ಆಚರಿಸಿ ಆಶ್ರಮ ನಿವಾಸಿಗಳಿಗೆ ಆಶಿರ್ವಾದ ನೀಡಿದರು.
ಈ ಸಂದರ್ಭದಲ್ಲಿ ಆಶ್ರಮದ ಮೇಲ್ವಿಚಾರಕರಾದ ಪ್ರಶಾಂತ್ ಪೂಜಾರಿ ಕೂರಾಡಿ, ದಾಮೋದರ ಶರ್ಮ, ಸತೀಶ್ ದೇವಾಡಿಗ ಕಾಪು, ಗಣೇಶ್ ಪಾಲನ್ ಶಂಕರಪುರ ಉಪಸ್ಥಿತರಿದ್ದರು.
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…