ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಷಕಂಠನಂತೆ ನೋವು ನುಂಗುತ್ತಿದ್ದೇನೆ ಎಂಬ ಹೇಳಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ಜೆಡಿಎಸ್ ವರಷ್ಠಿ ದೇವೇಗೌಡ ಹಾಗೂ ಅವರ ಮಗ ಸಿಎಂ ಕುಮಾರಸ್ವಾಮಿ ಜನರ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳಲು ಕಣ್ಣೀರು ಸುರಿಸುತ್ತಿದ್ದಾರೆ, ಈ ಅಪ್ಪ, ಮಕ್ಕಳದ್ದು ಇದೇ ಆಗೋಯ್ತು ಎಂದು ತಮ್ಮ ಆಪ್ತರ ಬಳಿ ಲೇವಡಿ ಮಾಡಿದ್ದಾರೆ ಎನ್ನಲಾಗಿದೆ.
ಸಿಎಂ ಕುಮಾರಸ್ವಾಮಿ ಈ ಹೇಳಿಕೆಯಿಂದ ಸಿಎಂಗೆ ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ ಎಂಬ ಭಾವನೆ ಮೂಡಿಸುವಂತಿದೆ. ಇದು ಪಕ್ಷಕ್ಕೆ ಹಾನಿ ಉಂಟುಮಾಡಲಿದೆ. ಕಾಂಗ್ರೆಸ್ ಪಕ್ಷಕ್ಕೆ ಹಾನಿ ಮಾಡುವುದು ಕುಮಾರಸ್ವಾಮಿ, ದೇವೇಗೌಡರ ಉದ್ದೇಶನಾ ಎಂಬ ಕುರಿತು ಸಿಎಂ ಸ್ಪಷ್ಟನೆ ನೀಡಬೇಕು. ಈ ರೀತಿ ಪದೇ ಪದೇ ಹೇಳಿಕೆ ನೀಡುವುದರಿಂದ ಈ ಎಲ್ಲ ಅಂಶಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ ಪರಿಣಾಮ ಬಿರುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೂ ಈ ಎಲ್ಲಾ ವಿಚಾರಗಳನ್ನು ಚರ್ಚಿಸಿದ್ದು, ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸೋಣ ಎಂದು ವೇಣುಗೋಪಾಲ್ ಸಿದ್ದರಾಮಯ್ಯಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…