Featured

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ : ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ : ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಜೈಪುರ: ಬಾಲಕಿಯೊಬ್ಬಳ ಮೇಲೆ 2‌ ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ವೇಗಿ ಯಶ್ ದಯಾಳ್‌ಗೆ ವಿರುದ್ಧ ಪೋಕ್ಸೋ ಪ್ರಕರಣಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಕೇಸ್‌ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತೆ ಮೇಲೆ ಅತ್ಯಾಚಾರ (Minor Girl Rape) ಎಸಗಿರುವ ಆರೋಪ ಮೇಲೆ ಪೋಕ್ಸೋ ಕೇಸ್‌ ದಾಖಲಾಗಿದೆ.

ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.

Vishwa News 24

Recent Posts

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

5 hours ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

5 hours ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

5 hours ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

6 hours ago

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ – vishwanews24

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…

6 hours ago

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…

8 hours ago