ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತೆ ಮೇಲೆ ಅತ್ಯಾಚಾರ (Minor Girl Rape) ಎಸಗಿರುವ ಆರೋಪ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ.
ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…