ಕಾಬೂಲ್: ಶುಕ್ರವಾರದ ನಮಾಜ್ ಬಳಿಕ ತಾಲಿಬಾನಿಗಳು ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚನೆ ಮಾಡಲಿದ್ದಾರೆ ಎಂಬುದರ ಬಗ್ಗೆ ವರದಿಯಾಗಿದೆ. ಪ್ರಾರ್ಥನೆ ಬಳಿಕ ಸರ್ಕಾರ ರಚನೆಗೆ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಆಗಸ್ಟ್ 15ರಂದು ರಾಜಧಾನಿ ಕಾಬೂಲ್ ಪ್ರವೇಶಿಸಿದ ತಾಲಿಬಾನಿಗಳು ಇಡೀ ದೇಶವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಆಗಸ್ಟ್ 31ರಂದು ಅಮೆರಿಕ ಸೇನೆ ಹಿಂದಿರುಗುತ್ತಿದ್ದಂತೆ ಸ್ವಾತಂತ್ರ್ಯಯ ಆಚರಿಸಿದ್ದರು. ಇದೇ ವೇಳೆ ಜನರಿಗೆ ದೇಶ ತೊರೆಯದಂತೆ ಸಹ ಮನವಿ ಮಾಡಿಕೊಂಡಿದ್ದರು. ದೇಶದಲ್ಲಿ ಶಾಂತಿ ಕಾಪಾಡೋದರ ಜೊತೆ ಎಲ್ಲರಿಗೂ ಭದ್ರತೆ ನೀಡಲಾಗುವುದು ಎಂದು ಭರವಸೆ ನೀಡಿದ್ದರು.
ಅಮೆರಿಕ ಸೇನೆ ಹಿಂದಿರುಗುತ್ತಿದ್ದಂತೆ ಕಾಬೂಲ್ ವಿಮಾನನಿಲ್ದಾಣದಿಂದ ನಡೆಯುತ್ತಿದ್ದ ಏರ್ ಲಿಫ್ಟ್ ಸ್ಥಗಿತಗೊಳಿಸಲಾಗಿದೆ. ಏರ್ ಲಿಫ್ಟ್ ನಿಂತಿದ್ರೂ ವಿಮಾನ ನಿಲ್ದಾಣದ ಇಕ್ಕೆಲ ರಸ್ತೆಗಳಲ್ಲಿ ಗಂಟುಮೂಟೆಗಳ ಜೊತೆ ದೇಶ ತೊರೆಯಲು ಕಾಯುತ್ತಿದ್ದಾರೆ. ಇತ್ತ ವಿದೇಶಿ ಪ್ರಜೆಗಳನ್ನು ಸುರಕ್ಷಿತವಾಗಿ ಅವರ ದೇಶಕ್ಕೆ ಕಳುಹಿಸಲಾಗುವುದು ಎಂದು ತಾಲಿಬಾನಿಗಳು ಹೇಳುತ್ತಿದ್ದಾರೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…