Featured

ಅಬಾಕಸ್ ಸ್ಪರ್ಧೆ: ವಿದ್ಯಾ ಪ್ರಸಾರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ರಾಷ್ಟ್ರಮಟ್ಟದ ಸಾಧನೆ

ಅಬಾಕಸ್ ಸ್ಪರ್ಧೆ: ವಿದ್ಯಾ ಪ್ರಸಾರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ರಾಷ್ಟ್ರಮಟ್ಟದ ಸಾಧನೆ

ಪಡುಬಿದ್ರಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ 2019ರ ಜನವರಿ 26ರಂದು ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ ಜರಗಿದ 14ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಾಂಶುಪಾಲರಾದ ಶ್ರೀಮತಿ ರಾಜೇಶ್ವರಿ ಯವರ ನೇತೃತ್ವದಲ್ಲಿ ಹೆಜಮಾಡಿಕೋಡಿಯ ವಿದ್ಯಾ ಪ್ರಸಾರ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಕು| ಸ್ರೃಷ್ಠಿ ಕೆ ಪುತ್ರನ್, ಕು| ನಫೀಸತು ಝಕಿಯಾ  ಮೂರನೇ ಸ್ಥಾನವನ್ನೂ, ಕು| ತೃಷಾ ಪಿ ಕೋಟ್ಯಾನ್, ಕು| ಕೀರ್ತನ, ಕು| ವ್ರಷಾಂಕ ರವರು ಚತುರ್ಥ ಸ್ಥಾನವನ್ನೂ, ಕು| ಅನ್ವಿತ, ಕು| ಸಿಂಚನ ಪುತ್ರನ್, ಕು| ಯಶಸ್ವಿ, ಮಾ| ದೀಪಕ್ ಡಿ ಕರ್ಕೇರ, ಮಾ|.ಶಮಿತ್, ಮಾ| ತನಿಷ್ ಎಲ್ ಅಮೀನ್, ಮಾ| ರಿತಿಲ್, ಮಾ| ಗಗನ್, ಮಾ| ಫಾಝಿಲ್ ಐದನೇ ಸ್ಥಾನವನ್ನೂ, ಮಾ| ಮೊಹಮ್ಮದ್ ಫಝಲ್, ಕು| ಅನನ್ಯ, ಕು| ತ್ರೃಷಾ ಹೆಚ್, ಕು| ರಿತಿಕಾ, ಕು| ತ್ರೃಷಾ ದೇವಾಡಿಗ, ಕು| ನಿಶ್ವಿತ್ ಎಲ್, ಮಾ| ಅನುಷ್ ಡಿ ಕೋಟ್ಯಾನ್ ಹಾಗೂ ಮಾ| ಪ್ರ ತ್ಯ ಕ್ಷ – ಇವರು ಸಮಾಧಾನಕರ ಬಹುಮಾನಗಳನ್ನೂ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ಹೆತ್ತವರು ಅಭಿನಂದಿಸಿದ್ದಾರೆ.

 

 

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

3 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

8 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

8 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

8 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

9 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

9 hours ago