ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ ‘ಇತ್ತಿಹಾದ್’ ರೈಲು ಸೇವೆಯ ಲೋಕೋ ಪೈಲಟ್ ಆಗಿ ಕೊಡಗು ಜಿಲ್ಲೆಯ ಮಾದಾಪುರ ಗ್ರಾಮದ ರಿಯಾಝ್ ನಝೀರ್ ಅವರು ಕಾರ್ಯನಿರ್ವಹಿಸಿದ್ದಾರೆ.
ಸಾರಿಗೆ ಇತಿಹಾಸದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಯು.ಎ.ಇ.ಯ ಹೊಸ ಪ್ರಯಾಣಿಕ ರೈಲು ಸಾರಿಗೆಯ ಪ್ರಥಮ ಯಾನಕ್ಕೆ ಪೈಲಟ್ ಆಗಿ ರಿಯಾಝ್ ಅವರನ್ನು ಅಲ್ಲಿನ ಆಡಳಿತ ನೇಮಕ ಮಾಡಿದೆ. ರಿಯಾಝ್ ಅವರು ಖತರ್ ಮೆಟ್ರೊ ಮತ್ತು ಖತರ್ ಟ್ರಾಮ್ ಸೇವೆಗಳ ಉದ್ಘಾಟನೆಯ ವೇಳೆ ಕೂಡ ಮೊದಲ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದರು.
“ಬಾಲ್ಯದ ಸಮಯದಲ್ಲಿ ಕನಿಷ್ಠ ಸೈಕಲ್ ಕೂಡ ನನಗೆ ಸಿಗಲಿಲ್ಲ. ಈಗ ಅತ್ಯಂತ ಜವಾಬ್ದಾರಿಯುತವಾದ ರೈಲು ಸೇವೆಯ ಪ್ರಥಮ ಯಾನದ ಪೈಲಟ್ ಆಗುವ ಯೋಗ ಸಿಕ್ಕಿರುವುದಕ್ಕೆ ಹೆಮ್ಮೆ ಆಗುತ್ತಿದೆ” ಎಂದು ರಿಯಾಝ್ ಅವರು ಪ್ರತಿಕ್ರಿಯಿಸಿದ್ದಾರೆ.
ರಿಯಾಝ್ ಅವರು ಪ್ರಸ್ತುತ ಸುಂಟಿಕೊಪ್ಪದಲ್ಲಿ ವಾಸವಿರುವ ಹಾಜಿ ನಝೀರ್ ಮತ್ತು ರಹ್ಮತ್ ದಂಪತಿಯ ಪುತ್ರ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…