Featured

ಅಭಿವೃದ್ಧಿಯಲ್ಲಿ ಹಾಸನ ಕ್ಷೇತ್ರವನ್ನು ಇಡೀ ರಾಜ್ಯಕ್ಕೆ ನಂ.1 ಮಾಡೋದೇ ನಮ್ಮ ಗುರಿ: ಎಚ್.ಡಿ ರೇವಣ್ಣ – Vishwanews24

ಅಭಿವೃದ್ಧಿಯಲ್ಲಿ ಹಾಸನ ಕ್ಷೇತ್ರವನ್ನು ಇಡೀ ರಾಜ್ಯಕ್ಕೆ ನಂ.1 ಮಾಡೋದೇ ನಮ್ಮ ಗುರಿ: ಎಚ್.ಡಿ ರೇವಣ್ಣ – Vishwanews24

ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಸನ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ನಂ.1 ಮಾಡೋದೇ ನಮ್ಮ ಗುರಿ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

ಸೂರಜ್ ರೇವಣ್ಣ ಗೆಲುವಿನ ನಂತರ ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಇದೆ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮಾಡಿದ ಅಭಿವೃದ್ಧಿ ಕೆಲಸ, ಸೇವೆ ಇಂದು ಸೂರಜ್ ಗೆಲುವಿಗೆ ಕಾರಣವಾಗಿದೆ. ಜಿಲ್ಲೆಯ ಆರು ಶಾಸಕರು, ಸಂಸದರು ಹಾಗೂ ದೇವೇಗೌಡರ ಆಶೀರ್ವಾದದ ಫಲವಾಗಿ ಸೂರಜ್ ಗೌಡ ಗೆಲುವು ಸಾಧಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಎಲ್ಲ ಪ್ರತಿನಿಧಿಗಳು ಸೂರಜ್ ಅವರನ್ನು ಪಕ್ಷಾತೀತವಾಗಿ ಗೆಲ್ಲಿಸಿದ್ದಾರೆ. ಈ ಗೆಲುವನ್ನು ಸಂಸದರು, ಶಾಸಕರು, ಕಾರ್ಯಕರ್ತರಿಗೆ ಅರ್ಪಿಸುತ್ತೇವೆ ಎಂದು ಹೇಳಿದರು.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

29 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

41 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

56 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

1 hour ago