Featured

ಅಮಿತಾಬ್ ಬಚ್ಚನ್ ಧ್ವನಿಯಲ್ಲಿದ್ದ ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್ ಇಂದಿನಿಂದ ಸ್ಥಗಿತ – vishwanews24

ಅಮಿತಾಬ್ ಬಚ್ಚನ್ ಧ್ವನಿಯಲ್ಲಿದ್ದ ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್ ಇಂದಿನಿಂದ ಸ್ಥಗಿತ

ಹೊಸದಿಲ್ಲಿ: ಫೋನ್ ಕರೆ ಮಾಡಿದಾಗಲೆಲ್ಲಾ ಕೇಳಿಬರುತ್ತಿದ್ದ ʼಸೈಬರ್ ವಂಚನೆಗಳ ವಿರುದ್ಧ ಜಾಗರೂಕರಾಗಿರಿʼ ಎನ್ನುವ ರೆಕಾರ್ಡ್ ಮಾಡಲಾದ ಧ್ವನಿ ಇಂದಿನಿಂದ ಸ್ಥಗಿತಗೊಳ್ಳಲಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಧ್ವನಿಯನ್ನು ಒಳಗೊಂಡ, ಸೈಬರ್ ಅಪರಾಧದ ಬಗ್ಗೆ ನಾಗರಿಕರಿಗೆ ಎಚ್ಚರಿಕೆ ನೀಡುವ ಪರಿಚಿತ ಕಾಲರ್ ಟ್ಯೂನ್ ಇನ್ನು ಮುಂದೆ ಕೇಳಿಬರುವುದಿಲ್ಲ.

ಸರ್ಕಾರದ ಭಾಗವಾಗಿದ್ದ ಈ ಜಾಗೃತ ಅಭಿಯಾನವು ಗುರುವಾರ (ಜೂನ್ 26) ಅಧಿಕೃತವಾಗಿ ಕೊನೆಗೊಂಡ ಕಾರಣ ಕಾಲರ್ ಟ್ಯೂನ್ ಅನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಆನ್‌ಲೈನ್ ವಂಚನೆಗಳ ಹೆಚ್ಚುತ್ತಿರುವ ಬೆದರಿಕೆಯ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಇದನ್ನು ಸರ್ಕಾರ ಅಳವಡಿಸಿತ್ತು. ಕೆಲವರು ತುರ್ತು ಸಂದರ್ಭಗಳಲ್ಲಿ, ಕಾಲರ್ ಟ್ಯೂನ್ ಕರೆಗಳನ್ನು ಸಂಪರ್ಕಿಸುವಲ್ಲಿ ಅನಗತ್ಯ ವಿಳಂಬವನ್ನು ಉಂಟುಮಾಡುತ್ತದೆ ಎಂದು ದೂರಿದ್ದರು. ಕೆಲವರು ಅಮಿತಾಬ್ ಬಚ್ಚನ್ ಅವರನ್ನು ಟೀಕಿಸಿ, ದೀರ್ಘ ಸಂದೇಶಕ್ಕಾಗಿ ಅವರನ್ನು ಟ್ರೋಲ್ ಮಾಡಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಹಲವರು ಈ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ವರದಿಗಳ ಪ್ರಕಾರ, ಈಗ ಅಭಿಯಾನ ಮುಗಿದಿರುವುದರಿಂದ, ಭಾರತ ಸರ್ಕಾರವು ಕಾಲರ್ ಟ್ಯೂನ್ ಅನ್ನು ಸಹ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

15 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago