Featured

ಅಮಿತ್ ಶಾ ಜೈಲಿನಲ್ಲಿ ಸಾಯಬೇಕು ಎಂಬುದು ಗಾಂಧಿ ಕುಟುಂಬದ ಮಹತ್ವಾಕಾಂಕ್ಷೆಯಾಗಿತ್ತು : ಬಾಬಾ ರಾಮ್ ದೇವ್ -Vishwanews24

ನೋಯ್ಡಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀವಂತವಾಗಿರುವುದನ್ನು ಗಾಂಧಿ ಕುಟುಂಬ ಬಯಸಿರಲಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಬಾಬಾ ರಾಮ್ ದೇವ್, ಅಮಿತ್ ಶಾ ಕಾರಾಗೃಹದಲ್ಲಿ ಸಾಯಬೇಕು ಎಂಬುದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಆಸೆಯಾಗಿತ್ತು ಎಂದು ಹೇಳಿದ್ದಾರೆ.

ಅಮಿತ್ ಶಾ ಜೈಲಿನಲ್ಲಿ ಸಾಯಬೇಕು ಎಂಬುದು ಗಾಂಧಿ ಕುಟುಂಬದ ಮಹತ್ವಾಕಾಂಕ್ಷೆಯಾಗಿತ್ತು ಎಂದು ತಿಳಿಸಿದ್ದಾರೆ, ಇನ್ನು ಮಾಜಿ ಸಚಿವ ಪಿ.ಚಿದಂಬರಂ ವಿರುದ್ದ ಮಾತನಾಡಿದ ಬಾಬಾ ರಾಮದೇವ್, ದೇಶದ ಕಾನೂನನ್ನು ಮುರಿಯುವುದಕ್ಕೆ ಯಾವುದೇ ಕ್ಷಮೆಯಿಲ್ಲ,  ಚಿದಂಬರಂ ದೇಶದ ಪವಿತ್ರ ಕಾನೂನನ್ನು ಮುರಿದಿದ್ದಾರೆ ಹೀಗಾಗಿ, ಅವರು ಕೊನೆಯವರೆಗೂ ಜೈಲಿನಲ್ಲೇ ಇರಬೇಕು ಎಂದು ಹೇಳಿದ್ದಾರೆ.

ನಾನು ಯಾವತ್ತೂ ಕಾನೂನು ಉಲ್ಲಂಘಿಸಿಲ್ಲ, ಉಲ್ಲಂಘಿಸುವುದು ಇಲ್ಲ ಎಂದು ರಾಮ್ ದೇವ ತಿಳಿಸಿದ್ದಾರೆ

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

14 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

15 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

15 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

15 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

18 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

18 hours ago