Featured

ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೋಹಿಗಳು: ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ – Vishwanews24

ಅಲಿಗಡ: ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತಕ್ಕೆ ಭಯೋತ್ಪಾದಕ ಅಜ್ಮಲ್ ಕಸಬ್, ಅವರಂಥ ಮುಸ್ಲಿಮರು ಬೇಡ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಂಥ ಮುಸ್ಲಿಮರು ಬೇಕು ಎಂದು ಹೇಳಿದ್ದಾರೆ,

ಭಾರತಕ್ಕೆ ಕಸಬ್, ಯಾಕೂಬ್, ಇಷ್ರತ್ ಜಹಾನ್ ಅವರಂಥ ದೇಶ ದ್ರೋಹಿಗಳು ಬೇಕಿಲ್ಲ, ದೇಶವನ್ನು ಉತ್ತಮ ಮಾರ್ಗಕ್ಕೆ ಕರೆದೊಯ್ಯುವವರ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

ನಾಸಿರುದ್ದೀನ್ ಶಾ, ಅಮಿರ್ ಖಾನ್ ಒಳ್ಳೆಯ ನಟ ಇರಬಹುದು, ಆದರೆ ಅವರು ಗೌರವಕ್ಕೆ ಯೋಗ್ಯರಲ್ಲ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

5 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

5 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

6 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

6 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

9 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

9 hours ago