ಅಲಿಗಡ: ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತಕ್ಕೆ ಭಯೋತ್ಪಾದಕ ಅಜ್ಮಲ್ ಕಸಬ್, ಅವರಂಥ ಮುಸ್ಲಿಮರು ಬೇಡ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಂಥ ಮುಸ್ಲಿಮರು ಬೇಕು ಎಂದು ಹೇಳಿದ್ದಾರೆ,
ಭಾರತಕ್ಕೆ ಕಸಬ್, ಯಾಕೂಬ್, ಇಷ್ರತ್ ಜಹಾನ್ ಅವರಂಥ ದೇಶ ದ್ರೋಹಿಗಳು ಬೇಕಿಲ್ಲ, ದೇಶವನ್ನು ಉತ್ತಮ ಮಾರ್ಗಕ್ಕೆ ಕರೆದೊಯ್ಯುವವರ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ನಾಸಿರುದ್ದೀನ್ ಶಾ, ಅಮಿರ್ ಖಾನ್ ಒಳ್ಳೆಯ ನಟ ಇರಬಹುದು, ಆದರೆ ಅವರು ಗೌರವಕ್ಕೆ ಯೋಗ್ಯರಲ್ಲ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…