ಅಮೃತ್ ಶೆಣೈಗೆ ಗೆಲುವಿನ ಪೂರಕ ವಾತಾವರಣ : ಜಯಶ್ರೀ ಭಟ್
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಗೆ ಗೆಲುವಿನ ಪೂರಕ ವಾತಾವರಣ ನಿರ್ಮಾಣವಾಗಿದೆ.
ಉಡುಪಿ ಚಿಕ್ಕಮಗಳೂರಿನ ಎರಡು ಜಿಲ್ಲೆಯಲ್ಲಿ ಸಾವಿರಾರು ಯುವಕರು, ಗೃಹಿಣಿಯರು ,ಕಾರ್ಮಿಕರು, ಶೆಣೈ ಪರ ಮತಯಾಚಿಸುತ್ತಿದ್ದು ಹೊಸ ಬದಲಾವಣೆಯನ್ನ ಜನ ಬಯಸುತ್ತಿದ್ದಾರೆ ಹಾಗಾಗಿ ಪಕ್ಷೇತರ ಅಭ್ಯರ್ಥಿ ಶೆಣೈ ಗೆಲುವು ಸನ್ನಿಹಿತವಾಗಿದೆ.
ಜಾತ್ಯಾತೀತ ವ್ಯಕ್ತಿತ್ವ,ಕಾರ್ಮಿಕರ ಪರ ಸದಾ ಹೋರಾಟ ನಡೆಸಿಕೊಂಡು ಬಂದಿರುವ ಅಮೃತ್ ಶೆಣೈ ಕ್ರಮ ಸಂಖ್ಯೆ ೧೦ ವಜ್ರದ ಚಿಹ್ನೆಯಲ್ಲಿ ಸ್ಪರ್ದಿಸುತ್ತಿದ್ದಾರೆ ಎಲ್ಲಾರೂ ಜಾತಿ ಮತ ಭೇದ ಇಲ್ಲದೆ ಬೆಂಬಲಿಸುವಂತೆ ಮತದಾರರಲ್ಲಿ ವಿನಂತಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…