ಅಮೇರಿಕಾ : ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಅಮೆರಿಕದಲ್ಲಿ ಬಂಧಿಸಿರುವುದು ಬೆಳಕಿಗೆ ಬಂದಿದೆ.
ಸಂಜಯ್ ಕುಮಾರ್ (43) ಅಮೆರಿಕಕ್ಕೆ ಸಾವಿರಾರು ಡಾಲರ್ ಮೌಲ್ಯದ ನಕಲಿ ಔಷಧಗಳನ್ನು ಮಾರಾಟ ಮತ್ತು ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾರೆ.ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ಪ್ರಕಾರ, ಸಂಜಯ್ ಮತ್ತು ತಂಡ ಅಮೆರಿಕಕ್ಕೆ ನಕಲಿ ಕ್ಯಾನ್ಸರ್ ಔಷಧಿಗಳನ್ನು ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ.
ಕೀಟ್ರುಡಾ ಒಂದು ಕ್ಯಾನ್ಸರ್ ಇಮ್ಯುನೊಥೆರಪಿಯಾಗಿದ್ದು, ಇದನ್ನು 19 ವಿಧದ ಕ್ಯಾನ್ಸರ್‌ಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದರ ತಯಾರಿಕೆ ಮತ್ತು ವಿತರಣೆಯನ್ನು ಮೆರ್ಕ್ ಶಾರ್ಪ್ ಮತ್ತು ಡೊಹ್ಮೆ ಎಲ್ಎಲ್ ಸಿ ಮೂಲಕ ಮಾತ್ರ ಮಾಡಬಹುದಾಗಿದೆ.
ಸಂಜಯ್ ಅವರನ್ನು ಜೂನ್ 26 ರಂದು ಹೂಸ್ಟನ್‌ನಲ್ಲಿ ಬಂಧಿಸಲಾಗಿದೆ. ಸಂಜಯ್ ಕುಮಾರ್ ವಿರುದ್ಧ ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪವಿದ್ದು, ತಪ್ಪಿತಸ್ಥರೆಂದು ಸಾಬೀತಾದರೆ, ಅವರು ಪ್ರತಿ ಅಪರಾಧಕ್ಕೆ 20 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…