ನ್ಯೂಯಾರ್ಕ್: ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತೀಯ ದೂತಾವಾಸ ಶುಕ್ರವಾರ ತಿಳಿಸಿದೆ.
ಮೃತ ವಿದ್ಯಾರ್ಥಿನಿಯನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು ಗುರುತಿಸಲಾಗಿದೆ. ಈ ಮೂಲಕ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಅನುಮಾನಾಸ್ಪದ ಸಾವಿನ ಸರಣಿ ಮುಂದುವರೆದಿದ್ದು, ಉಮಾ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಉಮಾ ಓಹಿಯೋದ ಕ್ಲೀವ್‍ಲ್ಯಾಂಡ್‍ನಲ್ಲಿ ವ್ಯಾಸಾಂಗ ಮಾಡುತ್ತಿದ್ದು ಭಾರತೀಯ ದೂತವಾಸ ಕಚೇರಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೃತಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದೆ.
2024 ರ ಆರಂಭದಿಂದ, US ನಲ್ಲಿ ಭಾರತೀಯ ಅಥವಾ ಭಾರತೀಯ ಮೂಲದ ವಿದ್ಯಾರ್ಥಿಗಳನ್ನು ಒಳಗೊಂಡ ಕನಿಷ್ಠ 10 ಸಾವುಗಳು ಸಂಭವಿಸಿವೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…